ಜನ ಮನದ ನಾಡಿ ಮಿಡಿತ

Advertisement

ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆ ನೀಡಿದ ಹೋಟೆಲ್ ಮಾಲಕ ; ಪೋಕ್ಸೋ ಪ್ರಕರಣ ದಾಖಲು..!

ಬಂಟ್ವಾಳ: ಹೋಟೆಲ್ ಮಾಲಕನೋರ್ವ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆ ನೀಡಿದ ಘಟನೆ ಸಜೀಪ ನಡು ಗ್ರಾಮದಲ್ಲಿ ನಡೆದಿದ್ದು, ಆರೋಪಿ ಮೇಲೆ ಪೋಕ್ಸೋಪ್ರಕರಣ ದಾಖಲಾಗಿದೆ.


ಸಜೀಪ ನಡು ಗ್ರಾಮದ ಅಬ್ದುಲ್ಲಾ ಆರೋಪಿಯಾಗಿದ್ದು, ಈತನಿಂದ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆಯಾದ ಬಗ್ಗೆ ಬಾಲಕಿಯ ತಾಯಿ ಗ್ರಾಮಾಂತರ ಪೋಲೀಸ್ ಠಾಣೆಗೆ ಫೆ.18 ರಂದು ದೂರು ನೀಡಿದ್ದು,ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.


ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಎಸ್. ಐ.ಮೂರ್ತಿ ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!