ಜನ ಮನದ ನಾಡಿ ಮಿಡಿತ

Advertisement

24 ರಂದು ನಗರದಲ್ಲಿ ಫಾತಿಮಾ ರಲಿಯಾ ಕವನ ಸಂಕಲನ ಬಿಡುಗಡೆ

ಶನಿವಾರ 24 ರ ಸಂಜೆ‌ ಮೂರು ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಫಾತಿಮಾ ರಲಿಯಾ ಅವರ ಕವನ ಸಂಕಲನ ‘ಅವಳ ಕಾಲು ಸೋಲದಿರಲಿ’ ಬಿಡುಗಡೆಯಾಗಲಿದೆ.

ಖ್ಯಾತ ಸಾಹಿತಿ ಡಾ. ಪುರುಷೋತ್ತಮ ಬಿಳಿಮಲೆಯವರು ಪುಸ್ತಕ ಬಿಡುಗಡೆ ಮಾಡಲಿದ್ದು, ಪುಸ್ತಕದ ಕುರಿತು ಸುಧಾ ಆಡುಕಳ ಮಾತಾಡಲಿದ್ದಾರೆ. ವಿಲ್ಸನ್ ಕಟೀಲ್ ಮತ್ತು ಮುಆದ್ ಜಿ.ಎಂ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಪುಸ್ತಕವನ್ನು ‘ಉಡುಗೊರೆ ಪ್ರಕಾಶನ’ ಪ್ರಕಟಿಸಿದ್ದು ಇದು ಫಾತಿಮಾ ರಲಿಯಾರಚರ ಮೂರನೇ ಕೃತಿಯಾಗಿದೆ. ಹಿಂದಿನ ಎರಡು ಕೃತಿಗಳಾದ ‘ಕಡಲು ನೋಡಲು ಹೋದವಳು’ ಮತ್ತು ‘ಒಡೆಯಲಾರದ ಒಡಪು’ ಅನ್ನು ಕ್ರಮವಾಗಿ ಅಹರ್ನಿಶಿ ಪ್ರಕಾಶನ ಮತ್ತು ಸಂಕಥನ ಪ್ರಕಟಿಸಿದೆ. ಮೂರೂ ಕೃತಿಗಳು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!