ಶನಿವಾರ 24 ರ ಸಂಜೆ ಮೂರು ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಫಾತಿಮಾ ರಲಿಯಾ ಅವರ ಕವನ ಸಂಕಲನ ‘ಅವಳ ಕಾಲು ಸೋಲದಿರಲಿ’ ಬಿಡುಗಡೆಯಾಗಲಿದೆ.
ಖ್ಯಾತ ಸಾಹಿತಿ ಡಾ. ಪುರುಷೋತ್ತಮ ಬಿಳಿಮಲೆಯವರು ಪುಸ್ತಕ ಬಿಡುಗಡೆ ಮಾಡಲಿದ್ದು, ಪುಸ್ತಕದ ಕುರಿತು ಸುಧಾ ಆಡುಕಳ ಮಾತಾಡಲಿದ್ದಾರೆ. ವಿಲ್ಸನ್ ಕಟೀಲ್ ಮತ್ತು ಮುಆದ್ ಜಿ.ಎಂ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಪುಸ್ತಕವನ್ನು ‘ಉಡುಗೊರೆ ಪ್ರಕಾಶನ’ ಪ್ರಕಟಿಸಿದ್ದು ಇದು ಫಾತಿಮಾ ರಲಿಯಾರಚರ ಮೂರನೇ ಕೃತಿಯಾಗಿದೆ. ಹಿಂದಿನ ಎರಡು ಕೃತಿಗಳಾದ ‘ಕಡಲು ನೋಡಲು ಹೋದವಳು’ ಮತ್ತು ‘ಒಡೆಯಲಾರದ ಒಡಪು’ ಅನ್ನು ಕ್ರಮವಾಗಿ ಅಹರ್ನಿಶಿ ಪ್ರಕಾಶನ ಮತ್ತು ಸಂಕಥನ ಪ್ರಕಟಿಸಿದೆ. ಮೂರೂ ಕೃತಿಗಳು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಿದೆ ಎಂದು ಪ್ರಕಟಣೆ ತಿಳಿಸಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…