ಜನ ಮನದ ನಾಡಿ ಮಿಡಿತ

Advertisement

ತಡೆಗೋಡೆಯೊಂದಕ್ಕೆ ಕಾರು ಡಿಕ್ಕಿ; ಶಾಸಕಿ ಜಿ ಲಾಸ್ಯ ನಂದಿತಾ ದಾರುಣ ಸಾವು ..

ಹೈದರಾಬಾದ್:‌ ತಡೆಗೋಡೆಯೊಂದಕ್ಕೆ ಕಾರು ಡಿಕ್ಕಿ ಹೊಡೆದ ಹಿನ್ನಲೆ ಭಾರತ್ ರಾಷ್ಟ್ರ ಸಮಿತಿಯ ಶಾಸಕಿ ಜಿ ಲಾಸ್ಯ ನಂದಿತಾ ದಾರುಣ ಸಾವನ್ನಪಿದ್ದರೆ. ಈ ಘಟನೆ ಇಂದು ಬೆಳಗ್ಗೆ 6.30ರ ಸುಮಾರಿಗೆ ಹೈದರಾಬಾದ್‌ನ ಹೊರವಲಯದಲ್ಲಿರುವ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಟಂಚೇರು ಎಂಬಲ್ಲಿ ಸಂಭವಿಸಿದೆ.

ನಂದಿತಾ ಅವರು ತಮ್ಮ ಎಸ್‌ಯುವಿ ಕಾರಿನಲ್ಲಿ ನಗರಕ್ಕೆ ವಾಪಸ್ಸಾಗುತ್ತಿದ್ದರು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಎಕ್ಸ್‌ಪ್ರೆಸ್‌ವೇಯ ಎಡಭಾಗದಲ್ಲಿರುವ ಲೋಹದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡು ಶಾಸಕಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.


ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಕಾರು ಚಾಲಕನನ್ನು ಸಮೀಪದ ಪಟಂಚೇರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!