ಜನ ಮನದ ನಾಡಿ ಮಿಡಿತ

Advertisement

ಬರಿಮಾರು ಗ್ರಾಮದ ಬಲ್ಯ ನಿವಾಸಿ ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ಪ್ರಾಕ್ಟೀಸ್ ಮಾಡುತ್ತಿರುವ ಅನಿಲ್ ಜಾನ್ ಸಿಕ್ವೇರಾ ಅವರು ತನ್ನ ೨೫ನೇ ವಯಸ್ಸಿನಲ್ಲಿ ಕರ್ನಾಟಕ ಸಿವಿಲ್ ಕಿರಿಯ ನ್ಯಾಯಾಧೀಶರಾಗಿ ಆಯ್ಕೆ….

ಬಂಟ್ವಾಳ: ತಾಲೂಕಿನ ಬರಿಮಾರು ಗ್ರಾಮದ ಬಲ್ಯ ನಿವಾಸಿ ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ಪ್ರಾಕ್ಟೀಸ್ ಮಾಡುತ್ತಿರುವ ಅನಿಲ್ ಜಾನ್ ಸಿಕ್ವೇರಾ ಅವರು ತನ್ನ ೨೫ನೇ ವಯಸ್ಸಿನಲ್ಲಿ ಕರ್ನಾಟಕ ಸಿವಿಲ್ ಕಿರಿಯ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.


ಬರಿಮಾರಿನ ಎವರೆಸ್ಟ್ ಸಿಕ್ವೇರಾ ಹಾಗೂ ಐವಿ ಸಿಕ್ವೇರಾ ದಂಪತಿಯ ಪುತ್ರನಾಗಿರುವ ಅವರು
ಬರಿಮಾರು ಸಂತ ಜೋಸೆಫರ ಅನುದಾನಿತ ಶಾಲೆಯಲ್ಲಿ ಪ್ರಾಥಮಿಕ, ಮಾಣಿ ಕರ್ನಾಟಕ ಪ್ರೌಢಶಾಲೆಯಲ್ಲಿ ಪ್ರೌಢ, ಪುತ್ತೂರು ಸಂತ ಫಿಲೋಮಿನಾ ಪ.ಪೂ.ಕಾಲೇಜಿನಲ್ಲಿ ಪಿಯುಸಿ ಹಾಗೂ ಮಂಗಳೂರು ಎಸ್.ಡಿ.ಎಂ.ಕಾನೂನು ಕಾಲೇಜಿನಲ್ಲಿ ಕಾನೂನು ಶಿಕ್ಷಣ ಪಡೆದು ಕಳೆದ ೨ ವರ್ಷಗಳಿಂದ ಪ್ರಾರಂಭದಲ್ಲಿ ಮಂಗಳೂರಿನ ನ್ಯಾಯವಾದಿ ವರದರಾಜ ಅವರ ಬಳಿ, ಪ್ರಸ್ತುತ ನ್ಯಾಯವಾದಿಗಳಾದ ಪ್ರವೀಣ್ ಡಿಸೋಜ, ನವೀನ್ ಪಾಯಿಸ್ ಅವರ ಬಳಿ ಪ್ರಾಕ್ಟೀಸ್ ಮಾಡುತ್ತಿದ್ದರು. ಕಳೆದ ನವೆಂಬರ್ ತಿಂಗಳಲ್ಲಿ ಅವರು ನ್ಯಾಯಾಧೀಶರ ಹುದ್ದೆಗೆ ಮುಖ್ಯಪರೀಕ್ಷೆ ಬರೆದಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!