ಮೂಡುಬಿದಿರೆಯ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ (19) ಕಾಣೆಯಾದ ವಿದ್ಯಾರ್ಥಿನಿ. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿರುವ ಮಾಹಿತಿ ಇದ್ದು ಅನಂತರ ಅಲ್ಲಿಂದ ಕಾಲೇಜಿಗೆ ಹೋಗದೆ ಕಾಣೆಯಾಗಿರುವುದಾಗಿ ತಿಳಿದುಬಂದಿದೆ. ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು ಕಾಣೆಯಾಗುವ ಸಂದರ್ಭ ಕಾಲೇಜಿನ ಸಮವಸ್ತ್ರ ಧರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…