ಮುಲ್ಕಿ: ಕಿನ್ನಿಗೋಳಿ ಸಮೀಪದ ಕಿಲೆಂಜೂರು ಕಾಮೈತೋಟ ನಿವಾಸಿ ಶಕುಂತಳ ಶೆಟ್ಟಿ (71) ಅನಾರೋಗ್ಯದಿಂದ ಇಂದು ನಿಧನರಾದರು.
ಅವರು ಮುಲ್ಕಿ ವಲಯದ ಪತ್ರಕರ್ತರ ಸಂಘದ ಅಧ್ಯಕ್ಷ ನಿಶಾಂತ್ ಶೆಟ್ಟಿ ಸಹಿತ ಇಬ್ಬರು ಪುತ್ರರು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಕಿಲೆಂಜೂರು ಪರಿಸರದಲ್ಲಿ ಹಿರಿಯ ಕೃಷಿಕೆಯಾಗಿ ಯುವ ಜನಾಂಗಕ್ಕೆ ಮಾದರಿಯಾಗಿದ್ದರು. ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗು ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತ ಅರಸರು, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ ಬೆರ್ನಾಡ್, ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ನ ಸ್ಥಾಪಕ ಅಧ್ಯಕ್ಷ ವೆಂಕಟೇಶ್ ಹೆಬ್ಬಾರ್, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮತ್ತು ಪದಾಧಿಕಾರಿಗಳು, ಗೌತಮ್ ಜೈನ್ ಮುಲ್ಕಿ ಅರಮನೆ, ಮುಲ್ಕಿ ವಲಯ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…