ಕರ್ನಾಟಕ ಜಾನಪದ ಪರಿಷತ್, ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಇವರ ಸಹಯೋಗದೊಂದಿಗೆ ಜಾನಪದ ಕಡಲೋತ್ಸವ ಕಾರ್ಯಕ್ರಮ ಪಣಂಬೂರು ಬೀಚ್‍ನಲ್ಲಿ ಮಾರ್ಚ್ 1 ರಿಂದ 3ರ ವರೆಗೆ ನಡೆಯಲಿದೆ.
ಮಾರ್ಚ್ 1 ರಂದು ಸಂಜೆ 6.30ಕ್ಕೆ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಹೋಟ್ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಸಭೆಯ ಸ್ಪೀಕರ್ ಯು. ಟಿ. ಖಾದರ್ ಪ್ರದರ್ಶನಗಳನ್ನು ಉದ್ಘಾಟಿಸುವರು. ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…