ಪುತ್ತೂರಿನ ಕೊಂಬೆಟ್ಟಿನಲ್ಲಿರುವ ಪ್ರಭು ಚರುಂಬುರಿ ಮಳಿಗೆಯಲ್ಲಿ ಶುಕ್ರವಾರ ತಡರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಅಂಗಡಿಯಲ್ಲಿದ್ದ ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ.

ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದೆ. ಅದೃಷ್ಟವಶಾತ್ ಯಾವುದೇ ರೀತಿಯಾದಂತಹ ಪ್ರಾಣಾಪಾಯ ಸಂಭವಿಸಿಲ್ಲ. .



