ಜನ ಮನದ ನಾಡಿ ಮಿಡಿತ

Advertisement

ಚರ್ಚ್ ಗುರುಗಳ ಕರ್ಮಕಾಂಡ ಬಟಾಬಯಲು….! ವಿಡಿಯೋ ವೈರಲ್

ಬಂಟ್ವಾಳ: ಚರ್ಚ್ ಒಂದರ ಧರ್ಮ ಗುರುಗಳು ವೃದ್ದ ದಂಪತಿಗಳಿಗೆ ಹಲ್ಲೆ ನಡೆಸುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಘಟನೆ ಬಗ್ಗೆ ಸ್ಪಷ್ಟವಾದ ಮಾಹಿತಿ ಇನ್ನು ಲಭ್ಯವಾಗಿಲ್ಲ. ಜೊತೆಗೆ ಈ ಬಗ್ಗೆ ಪೋಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಯಾವ ವಿಚಾರದಲ್ಲಿ ಗಲಾಟೆ ನಡೆದಿದೆ ಎಂಬುದು ‌ಇನ್ನು ತಿಳಿಯಬೇಕಾಗಿದೆ.ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಚಾರ ಇಲ್ಲದೆ….

ಈ ಘಟನೆ ನಿನ್ನೆ (ಫೆಬ್ರವರಿ 29, 2024 ರಂದು), ಮನೇಲ ಪೆರಿಯಾಲ್ತಡ್ಕದ ಕ್ರೈಸ್ಟ್ ಕಿಂಗ್ ಪ್ಯಾರಿಷ್‌ನಲ್ಲಿ ನಡೆದಿದೆ. ಪಾದ್ರಿ ನೆಲ್ಸನ್ ಒಲಿವೆರಾ ಮನೆ ಆಶೀರ್ವಾದಕ್ಕಾಗಿ ಬಂದಾಗ. ಈ ಅರ್ಚಕನ ವರ್ತನೆ ಅಸಭ್ಯವಾಗಿತ್ತು, ಮರ್ಯಾದೆ ಇಲ್ಲದೆ ವೃದ್ಧ ದಂಪತಿಯೊಂದಿಗೆ ಕಟುವಾದ ಮಾತುಗಳನ್ನಾಡಿದ್ದಾರೆ. ಅಷ್ಟೇ ಅಲ್ಲ ಪಾದ್ರಿಯು ವ್ಯಕ್ತಿಯನ್ನು ಗೋಡೆಗೆ ತಳ್ಳಿ ಕೊಲ್ಲಲು ಯತ್ನಿಸಿದ ಅಸಹಾಯಕ ಪತ್ನಿ ತನ್ನ ಪತಿಯನ್ನು ಉಳಿಸಲು ಪ್ರಯತ್ನಿಸಿದಳು ಆದರೆ ಆಕೆಯನ್ನು ಪಾದ್ರಿಯಿಂದ ಒದೆಯುವುದು ನೀವು ಈ ವೀಡಿಯೊದಲ್ಲಿ ನೋಡಬಹುದು….ಈ ರೀತಿಯ ಬರಹದ ಜೊತೆ ವಿಡಿಯೋ ಇದೀಗ ವೈರಲ್ ಆಗಿದೆ.

One Response

  1. This is very strange behavior on the part of the Priest. Why is he doing like this?. Does he have mental health problems?

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!