ಬಂಟ್ವಾಳ: ಚರ್ಚ್ ಒಂದರ ಧರ್ಮ ಗುರುಗಳು ವೃದ್ದ ದಂಪತಿಗಳಿಗೆ ಹಲ್ಲೆ ನಡೆಸುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆ ಬಗ್ಗೆ ಸ್ಪಷ್ಟವಾದ ಮಾಹಿತಿ ಇನ್ನು ಲಭ್ಯವಾಗಿಲ್ಲ. ಜೊತೆಗೆ ಈ ಬಗ್ಗೆ ಪೋಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಯಾವ ವಿಚಾರದಲ್ಲಿ ಗಲಾಟೆ ನಡೆದಿದೆ ಎಂಬುದು ಇನ್ನು ತಿಳಿಯಬೇಕಾಗಿದೆ.ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಚಾರ ಇಲ್ಲದೆ….
ಈ ಘಟನೆ ನಿನ್ನೆ (ಫೆಬ್ರವರಿ 29, 2024 ರಂದು), ಮನೇಲ ಪೆರಿಯಾಲ್ತಡ್ಕದ ಕ್ರೈಸ್ಟ್ ಕಿಂಗ್ ಪ್ಯಾರಿಷ್‌ನಲ್ಲಿ ನಡೆದಿದೆ. ಪಾದ್ರಿ ನೆಲ್ಸನ್ ಒಲಿವೆರಾ ಮನೆ ಆಶೀರ್ವಾದಕ್ಕಾಗಿ ಬಂದಾಗ. ಈ ಅರ್ಚಕನ ವರ್ತನೆ ಅಸಭ್ಯವಾಗಿತ್ತು, ಮರ್ಯಾದೆ ಇಲ್ಲದೆ ವೃದ್ಧ ದಂಪತಿಯೊಂದಿಗೆ ಕಟುವಾದ ಮಾತುಗಳನ್ನಾಡಿದ್ದಾರೆ. ಅಷ್ಟೇ ಅಲ್ಲ ಪಾದ್ರಿಯು ವ್ಯಕ್ತಿಯನ್ನು ಗೋಡೆಗೆ ತಳ್ಳಿ ಕೊಲ್ಲಲು ಯತ್ನಿಸಿದ ಅಸಹಾಯಕ ಪತ್ನಿ ತನ್ನ ಪತಿಯನ್ನು ಉಳಿಸಲು ಪ್ರಯತ್ನಿಸಿದಳು ಆದರೆ ಆಕೆಯನ್ನು ಪಾದ್ರಿಯಿಂದ ಒದೆಯುವುದು ನೀವು ಈ ವೀಡಿಯೊದಲ್ಲಿ ನೋಡಬಹುದು….ಈ ರೀತಿಯ ಬರಹದ ಜೊತೆ ವಿಡಿಯೋ ಇದೀಗ ವೈರಲ್ ಆಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
View Comments
This is very strange behavior on the part of the Priest. Why is he doing like this?. Does he have mental health problems?