ಜಾಗತಿಕ ಬಂಟರ ಸಂಘಗಳ ಒಕ್ಕೂಟದ, ಮುಲ್ಕಿ ರಾಷ್ಟ್ರೀಯ ಹೆದ್ದಾರಿಯ ಬಳಿ ಇರುವ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸoಕೀರ್ಣದಲ್ಲಿ ಒಕ್ಕೂಟದ ಮಹಾ ನಿರ್ದೇಶಕರಾದ ಶ್ರೀ ತೋನ್ಸೆ ಆನಂದ ಶೆಟ್ಟಿಯವರು ಕೊಡುಗೆಯಾಗಿ ನಿರ್ಮಿಸುತ್ತಿರುವ ಶ್ರೀಮತಿ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಇದರ ಕಾಮಗಾರಿಯನ್ನು ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ವೀಕ್ಷಣೆ ಮಾಡಿ ಕಾಮಗಾರಿಯ ಕಂಟ್ರಾಕ್ಟರ್ ಶ್ರೀ ಗುರುಪ್ರಸಾದ್ ಶೆಟ್ಟಿ, ಇಂಜಿನಿಯರ್ ಶ್ರೀ ಹರೀಶ್ ಶೆಟ್ಟಿ ಹಾಗೂ ಒಕ್ಕೂಟದ ಇಂಜಿನಿಯರ್ ಶ್ರೀ ಜೀವನ್ ಕೆ. ಶೆಟ್ಟಿ ಮುಲ್ಕಿಯವರ ಉಪಸ್ಥಿತಿಯಲ್ಲಿ ಶ್ರೀ ಐಕಳ ಹರೀಶ್ ಶೆಟ್ಟಿಯವರು ಪರಿಶೀಲನೆ ನಡೆಸಿ ನಿರ್ಮಾಣಗಾರರಿಂದ ಹೆಚ್ಚಿನ ಮಾಹಿತಿ ಪಡೆದುಕೊಂಡು ಕಾಮಗಾರಿ ವೇಗ ಪಡೆದುಕೊಳ್ಳಲು ಸಲಹೆ ನೀಡಿದರು. ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…