ಜಾಗತಿಕ ಬಂಟರ ಸಂಘಗಳ ಒಕ್ಕೂಟದ, ಮುಲ್ಕಿ ರಾಷ್ಟ್ರೀಯ ಹೆದ್ದಾರಿಯ ಬಳಿ ಇರುವ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸoಕೀರ್ಣದಲ್ಲಿ ಒಕ್ಕೂಟದ ಮಹಾ ನಿರ್ದೇಶಕರಾದ ಶ್ರೀ ತೋನ್ಸೆ ಆನಂದ ಶೆಟ್ಟಿಯವರು ಕೊಡುಗೆಯಾಗಿ ನಿರ್ಮಿಸುತ್ತಿರುವ ಶ್ರೀಮತಿ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಇದರ ಕಾಮಗಾರಿಯನ್ನು ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ವೀಕ್ಷಣೆ ಮಾಡಿ ಕಾಮಗಾರಿಯ ಕಂಟ್ರಾಕ್ಟರ್ ಶ್ರೀ ಗುರುಪ್ರಸಾದ್ ಶೆಟ್ಟಿ, ಇಂಜಿನಿಯರ್ ಶ್ರೀ ಹರೀಶ್ ಶೆಟ್ಟಿ ಹಾಗೂ ಒಕ್ಕೂಟದ ಇಂಜಿನಿಯರ್ ಶ್ರೀ ಜೀವನ್ ಕೆ. ಶೆಟ್ಟಿ ಮುಲ್ಕಿಯವರ ಉಪಸ್ಥಿತಿಯಲ್ಲಿ ಶ್ರೀ ಐಕಳ ಹರೀಶ್ ಶೆಟ್ಟಿಯವರು ಪರಿಶೀಲನೆ ನಡೆಸಿ ನಿರ್ಮಾಣಗಾರರಿಂದ ಹೆಚ್ಚಿನ ಮಾಹಿತಿ ಪಡೆದುಕೊಂಡು ಕಾಮಗಾರಿ ವೇಗ ಪಡೆದುಕೊಳ್ಳಲು ಸಲಹೆ ನೀಡಿದರು. ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…