ಸುಬ್ರಹ್ಮಣ್ಯ: ಮಹಾಶಿವರಾತ್ರಿ ಹಾಗೂ ಮರುದಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಸಂದಣಿ ಅಧಿಕವಾಗಿತ್ತು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯವರು ಕೂಡ ಅಧಿಕ ಬಸ್ಸುಗಳನ್ನು ರಾಜ್ಯದ ವಿವಿಧ ಕ್ಷೇತ್ರಗಳಿಗೆ ಕಲ್ಪಿಸಿದ್ದರು. ಅದರಿಂದಾಗಿ ಬೇರೆ ಕ್ಷೇತ್ರಗಳಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೂಡ ಉತ್ತರ ಕರ್ನಾಟಕ ಹಾಗೂ ವಿವಿಧ ಭಾಗಗಳಿಂದ ಅಧಿಕ ಸಂಖ್ಯೆಯ ಭಕ್ತರು ಆಗಮಿಸಿರುವರು .ಶ್ರೀ ದೇವಳದ ವತಿಯಿಂದ ಭಕ್ತರಿಗೆ ಅನುಕೂಲವಾಗುವ ಹಾಗೆ ದೇವರ ದರುಶನ ಸಾಲು, ಪ್ರಸಾದ ವಿತರಣೆ, ಹಾಗೂ ವಿಶೇಷವಾಗಿ ಆದಿ ಸುಬ್ರಹ್ಮಣ್ಯದಲ್ಲಿ ಭೋಜನ ಪ್ರಸಾದ ವಿತರಣೆಯನ್ನು ಕೂಡ ಮಾಡಲಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…