ಜನ ಮನದ ನಾಡಿ ಮಿಡಿತ

Advertisement

ಮೊದಲ ಬಾರಿಗೆ ಕೊರಗಜ್ಜ ಕ್ಷೇತ್ರ ಕುತ್ತಾರಿಗೆ ಭೇಟಿ ನೀಡಿದ ನಟ ದರ್ಶನ್‌..!

 ಸ್ಯಾಂಡಲ್‌ವುಡ್‌ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇಂದು ಕುತ್ತಾರಿನಲ್ಲಿರುವ ಕೊರಗಜ್ಜನ ಸನ್ನಿಧಿಗೆ ಭೇಟಿ ಕೊಟ್ಟಿದ್ದಾರೆ. ಇದೇ ಮೊದಲ ಬಾರಿಗೆ ಡಿಬಾಸ್‌ ಕೊರಗಜ್ಜ ದೇವಸ್ಥಾನಕ್ಕೆ ಭೇಟಿ ನೀಡಿದ್ದು ವಿಶೇಷವಾಗಿತ್ತು. ಡಿಬಾಸ್‌ ಜೊತೆ ನಟ ಚಿಕ್ಕಣ್ಣ, ಯಶಸ್‌ ಸೂರ್ಯ್‌ ಇದ್ದರು.

ಇನ್ನು ಇದೇ ವೇಳೆ ಮಾತನಾಡಿದ ಡಿಬಾಸ್‌, ಮೊದಲ ಬಾರಿಗೆ ಕೊರಗಜ್ಜನ ಸನ್ನಿಧಿಗೆ ಬಂದಿದ್ದೇನೆ. ಮಂಗಳೂರಿಗೆ ಸುಮಾರು ಸಲ ಬಂದರೂ ಸಹ ಇಲ್ಲಿಗೆ ಭೇಟಿ ನೀಡಿರಲಿಲ್ಲ. ಸಧ್ಯ ಹಾಗೆ ನೋಡಿಕೊಂಡು ಹೋಗೋಣ ಅಂತ ಬಂದೆ ಅಂತ ದೇಗುಲ ಭೇಟಿಯ ಕಾರಣ ತಿಳಿಸಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!