ಜನ ಮನದ ನಾಡಿ ಮಿಡಿತ

Advertisement

ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ: ದಕ್ಷಿಣ ಕನ್ನಡ -ಕ್ಯಾಪ್ಟನ್ ಬ್ರಿಜೇಶ್ ಚೌಟ; ಉಡುಪಿ-ಚಿಕ್ಕಮಗಳೂರು -ಕೋಟ ಶ್ರೀನಿವಾಸ ಪೂಜಾರಿ

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ ರಾಜ್ಯದ 20 ಕ್ಷೇತ್ರಗಳಿಗೆ ಸೇರಿದಂತೆ 72 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಪ್ರಕಟಿಸಿದ್ದು, ಮೈಸೂರು ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಸಿಎಂ ಡಿವಿ ಸದಾನಂದಗೌಡ ಸೇರಿದಂತೆ ಹಲವು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ.

ರಾಜ್ಯದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ.

ಈ ಬಾರಿ ಬಿಜೆಪಿ ಒಟ್ಟು 8 ಹಾಲಿ ಸಂಸದರಿಗೆ ಟಿಕೆಟ್‌ ನಿರಾಕರಿಸಿದೆ. ಮೈಸೂರು ಸಂಸದ, ಪ್ರತಾಪ್‌ ಸಿಂಹ, ಬೆಂಗಳೂರು ಉತ್ತರ ಸಂಸದ ಡಿವಿ ಸದಾನಂದ ಗೌಡ, ಕೊಪ್ಪಳ ಸಂಸದ ಕರಡಿ ಸಂಗಣ್ಣ, ಹಾವೇರಿ ಸಂಸದ ಶಿವಕುಮಾರ್‌ ಉದಾಸಿ, ತುಮಕೂರು ಸಂಸದ ಜಿಎಸ್‌ ಬಸವರಾಜು(ನಿವೃತ್ತಿ ಘೋಷಿಸಿದ್ದರು) ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್(ನಿವೃತ್ತಿ ಘೋಷಿಸಿದ್ದರು), ಬಳ್ಳಾರಿ ಸಂಸದ ದೇವೇಂದ್ರಪ್ಪ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!