ಜನ ಮನದ ನಾಡಿ ಮಿಡಿತ

Advertisement

ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ತಲೆಗೆ ಪೆಟ್ಟು; ಆಸ್ಪತ್ರೆ ದಾಖಲು!

ಹೊಸದಿಲ್ಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಹಣೆಯ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಟ್ವೀಟರ್‌ (ಎಕ್ಸ್‌ನಲ್ಲಿ) ಪೋಸ್ಟ್ ಮಾಡಿದೆ.

ಆಸ್ಪತ್ರೆಯ ಹಾಸಿಗೆಯ ಮೇಲೆ ಮಮತಾ ಬ್ಯಾನರ್ಜಿ ಅವರು ಗಾಯಗೊಂಡು ಮಲಗಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ನಮ್ಮ ಪಕ್ಷದ ಅಧ್ಯಕ್ಷರಿಗೆ ದೊಡ್ಡ ಪ್ರಮಾಣದ ಗಾಯವಾಗಿದೆ. ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಎಂದು ಟ್ವೀಟ್‌ನಲ್ಲಿ ಪಕ್ಷವು ತಿಳಿಸಿದೆ. ಮಮತಾ ಬ್ಯಾನರ್ಜಿ ಅವರ ಹಣೆಯ ಮಧ್ಯದಲ್ಲಿ ಆಳವಾದ ಗಾಯವಾಗಿ ಮುಖದ ಮೇಲೆ ರಕ್ತ ಸುರಿಯುತ್ತಿದೆ. ಹೇಗೆ ಈ ಅಪಘಾತವಾಯಿತು, ಕಾರಣವೇನು? ಎಂಬ ಮಾಹಿತಿಯನ್ನು ಪಶ್ಚಿಮ ಬಂಗಾಳ ಸರ್ಕಾರ ಮತ್ತು ಪಕ್ಷವು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!