ಜನ ಮನದ ನಾಡಿ ಮಿಡಿತ

Advertisement

ಉಡುಪಿ ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಘಟಕದಲ್ಲಿ ಯಂತ್ರಗಳ ಕೊರತೆ


ಉಡುಪಿ: ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಘಟಕದಲ್ಲಿ ಯಂತ್ರಗಳ ಕೊರತೆಯಿಂದ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ.


ಡಯಾಲಿಸಿಸ್ ಚಿಕಿತ್ಸೆ ಪಡೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಆದರೆ, ಸರಿಯಾದ ನಿರ್ವಹಣೆ ಇಲ್ಲದೆ ಯಂತ್ರಗಳು ದುರಸ್ತಿಗೊಂಡಿದ್ದು, ರೋಗಿಗಳು ಖಾಸಗಿ ಆಸ್ಪತ್ರೆಗಳ ಕಡೆಗೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ.ಕಳೆದ ವರ್ಷ ಜನವರಿಯಿಂದ ಸೆಪ್ಟೆಂಬರ್ ತಿಂಗಳವರೆಗೆ ಜಿಲ್ಲಾಸ್ಪತ್ರೆಯಲ್ಲಿ 11 ಡಯಾಲಿಸಿಸ್ ಯಂತ್ರಗಳ ಮೂಲಕ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.


ಯಂತ್ರಗಳ ದುರಸ್ತಿ ಹಾಗೂ ಟೆಂಡರ್ ವಹಿಸಿಕೊಂಡ ಕಂಪೆನಿಯವರು ಸಕಾರಾತ್ಮಕವಾಗಿ ಸ್ಪಂದಿಸದ ಕಾರಣ ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೆ ಕೇವಲ 4 ಯಂತ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಪ್ರಸ್ತುತ 9 ಯಂತ್ರಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ವರ್ಷದ ಜನವರಿಯಲ್ಲಿ 45 ಮಂದಿ ರೋಗಿಗಳು 307 ಬಾರಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಯಾಲಿಸಿಸ್ ಯಂತ್ರಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!