ಜನ ಮನದ ನಾಡಿ ಮಿಡಿತ

Advertisement

ಈಶ್ವರಪ್ಪನವರ ಬಂಡಾಯ ಶೀಘ್ರವೇ ಶಮನಗೊಳ್ಳಲಿದೆ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಬಿಜೆಪಿಯ ಹಿರಿಯ ನಾಯಕರು. ಸಾಕಷ್ಟು ಜವಾಬ್ದಾರಿ ನಿಭಾಯಿಸಿ ಪಕ್ಷಕ್ಕೆ ಕೊಡುಗೆ ನೀಡಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಈಶ್ವರಪ್ಪನವರು ಬೇಸರಗೊಂಡಿರಬಹುದು. ಆದರೆ ಪಕ್ಷ ಅವರಿಗೆ ಸೂಕ್ತ ಸ್ಥಾನಮಾನ ನೀಡಲಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

ಈಶ್ವರಪ್ಪ ಅವರು ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ದಿನಗಳಲ್ಲಿ ಬೇಸರ ಶಮನಗೊಂಡು 28 ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಈಶ್ವರಪ್ಪ ಕೆಲಸ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಪಕ್ಷದ ಹಿರಿಯರು ಚರ್ಚೆ ಮಾಡಿ ಸೂಕ್ತ ಸ್ಥಾನಮಾನ ಕಲ್ಪಿಸ್ತಾರೆ ಎಂಬ ನಂಬಿಕೆ ಇದೆ ಎಂದರು.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!