ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದ ಬಳಿಕ ಮತ್ತು ಹಲವು ವರ್ಷಗಳ ಬಳಿಕ ಪುತ್ತೂರು ಬಿಜೆಪಿ ಕಚೇರಿಗೆ ಮೊದಲ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ.

ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಅಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ ಸಹಿತ ಪ್ರಮುಖರು ಅವರನ್ನು ಸ್ವಾಗತಿಸಿದರು.

ಪ್ರಸನ್ನ ಕುಮಾರ್ ಮಾರ್ತ, ಉಮೇಶ್ ಕೋಡಿಬೈಲು, ರವಿ ಕುಮಾರ್, ಅನಿಲ್ ತೆಂಕಿಲ ಸಹಿತ ಹಲವಾರು ಮಂದಿ ಅರುಣ್ ಕುಮಾರ್ ಪುತ್ತಿಲ ಜೊತೆಗಿದ್ದರು.

ಈ ಸಂದರ್ಭ ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚದ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ಹರಿಪ್ರಸಾದ್ ಯಾದವ್,ರಾಜ್ಯ ಪ್ರಮುಕು ಆರ್. ಸಿ. ನಾರಾಯಣ,ಜಿಲ್ಲಾ ಬಿಜೆಪಿ ಪ್ರಮುಖರಾದ ಬುಡಿಯಾರು ರಾಧಾಕೃಷ್ಣ ರೈ, ವಿದ್ಯಾ ಆರ್ ಗೌರಿ, ಸುರೇಶ್ ಕಣ್ಣರಾಯ, ಸುಧೀರ್ ಶೆಟ್ಟಿ, ಜ್ಯೋತಿ ಆರ್ ನಾಯಕ್, ರಾಧಾಕೃಷ್ಣ ನಂದಿಲ, ಇಂದುಶೇಖರ್, ಲೋಹಿತ್ ಅಮ್ಮಿನಡ್ಕ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.



