ಜನ ಮನದ ನಾಡಿ ಮಿಡಿತ

Advertisement

ಅರುಣ್ ಕುಮಾರ್ ಪುತ್ತಿಲ ಅವರು ಪುತ್ತೂರು ಬಿಜೆಪಿ ಕಚೇರಿಗೆ ಪ್ರಥಮ ಭೇಟಿ

ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದ ಬಳಿಕ ಮತ್ತು ಹಲವು ವರ್ಷಗಳ ಬಳಿಕ ಪುತ್ತೂರು ಬಿಜೆಪಿ ಕಚೇರಿಗೆ ಮೊದಲ ಭೇಟಿ ನೀಡಿದ ಅರುಣ್‌ ಕುಮಾರ್ ಪುತ್ತಿಲ.

ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಅಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ ಸಹಿತ ಪ್ರಮುಖರು ಅವರನ್ನು ಸ್ವಾಗತಿಸಿದರು.

ಪ್ರಸನ್ನ ಕುಮಾರ್ ಮಾರ್ತ, ಉಮೇಶ್ ಕೋಡಿಬೈಲು, ರವಿ ಕುಮಾರ್, ಅನಿಲ್ ತೆಂಕಿಲ ಸಹಿತ ಹಲವಾರು ಮಂದಿ ಅರುಣ್ ಕುಮಾರ್ ಪುತ್ತಿಲ ಜೊತೆಗಿದ್ದರು.

ಈ ಸಂದರ್ಭ ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚದ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ಹರಿಪ್ರಸಾದ್ ಯಾದವ್,ರಾಜ್ಯ ಪ್ರಮುಕು ಆರ್. ಸಿ. ನಾರಾಯಣ,ಜಿಲ್ಲಾ ಬಿಜೆಪಿ ಪ್ರಮುಖರಾದ ಬುಡಿಯಾರು ರಾಧಾಕೃಷ್ಣ ರೈ, ವಿದ್ಯಾ ಆರ್ ಗೌರಿ, ಸುರೇಶ್ ಕಣ್ಣರಾಯ, ಸುಧೀರ್ ಶೆಟ್ಟಿ, ಜ್ಯೋತಿ ಆ‌ರ್ ನಾಯಕ್‌, ರಾಧಾಕೃಷ್ಣ ನಂದಿಲ, ಇಂದುಶೇಖರ್, ಲೋಹಿತ್ ಅಮ್ಮಿನಡ್ಕ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

error: Content is protected !!