ಸುರತ್ಕಲ್: ದಕ್ಷಿಣಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾಗಿ ಸುಬ್ರಹ್ಮಣ್ಯ ಪ್ರಸಾದ್ ಶಿಬರೂರು ಆಯ್ಕೆಯಾಗಿದ್ದಾರೆ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಹೊರಡಿಸಿದ ಆದೇಶದಲ್ಲಿ ಸರಕಾರದ ಅಧೀನಕಾರ್ಯದರ್ಶಿಯವರು ಸುಬ್ರಹ್ಮಣ್ಯ ಪ್ರಸಾದ್ ಅವರ ಆಯ್ಕೆಯನ್ನು ಪ್ರಕಟಿಸಿದ್ದಾರೆ.
ಸುಬ್ರಹ್ಮಣ್ಯ ಪ್ರಸಾದ್ ಅವರು ಶಿಬರೂರು ಕೊಡಮಣಿತ್ತಾಯ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಕರಾಗಿರುತ್ತಾರೆ. ಅಲ್ಲದೆ ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ಸಕ್ರೀಯವಾಗಿ ತೊಡಗಿಸಿಕೊಂಡಿರುತ್ತಾರೆ.
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…
ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ…