ದಕ್ಷಿಣ ಕನ್ನಡ : ಸಮತಾ ಮಹಿಳಾ ಬಳಗ, ನ್ಯೂ ರೋಡ್, ಮಂಗಳೂರು ಇವರು ಮಹಿಳಾ ದಿನಾಚರಣೆ ಅಂಗವಾಗಿ ಯಕ್ಷಗಾನ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳ ಸಾಧಕಿಯರಿಗೆ ಗೌರಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಸಮತಾ ಬಳಗದ ಹಿರಿಯರಾದ ಶ್ರೀಮತಿ ಲಕ್ಷ್ಮಿ ಆರೂರು, ವಜ್ರ .ಎನ್,ಡಾ. ಜಯಲಕ್ಷ್ಮಿ, ಶಾಂತ ರಾವ್ ಹಾಗೂ ಶಾಮಲಾ ರಾವ್ಹಾ,, ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಶ್ರೀಮತಿ ಲೀಲ ಬೈಪಡೀತಾಯ, ಶ್ರೀಮತಿ ಸವಿತಾ, ಶ್ರೀಮತಿ ಸುಲೋಚನಾ ಭಟ್, ಶ್ರೀಮತಿ ವೀಣಾ ಗರ್ದೆ ಇವರುಗಳನ್ನ ಸಮತಾವತಿಯಿಂದ ಸನ್ಮಾನಿಸಲಾಯಿತು. ನಂತರದಲ್ಲಿ ಸಮತಾ ಸದಸ್ಯರಿಂದ ಶ್ರೀ ಕೃಷ್ಣ ಲೀಲೆ – ಕಂಸ ವಧೆ ಯಕ್ಷಗಾನ ಕಾರ್ಯಕ್ರಮ ನಡೆಯಿತು. ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಮತಾ ಮಹಿಳಾ ಬಳಗದ ಅಧ್ಯಕ್ಷರು ಸರ್ವ ಸದಸ್ಯರು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…