ಮುಲ್ಕಿ:ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯರಾದ ಎಚ್ ವಸಂತ ಬರ್ನಾಡ್ ರವರನ್ನು ಮುಂದಿನ ಲೋಕಸಭಾ ಚುನಾವಣೆಗೆ ಪೂರಕವಾಗಿ ಮೂಡಬಿದ್ರೆ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ರವರು ಆದೇಶ ಹೊರಡಿಸಿರುತ್ತಾರೆ

ಇವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ರವರ ಚುನಾವಣಾ ಏಜೆಂಟರಾಗಿ ಕರ್ತವ್ಯ ನಿರ್ವಸಿದ್ದರು



