ಹಳೆಯಂಗಡಿ: ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಮದ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಸವಾರಳಾಗಿದ್ದ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ವಿಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡಿದ್ದು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ವರದಿಯಾಗಿದೆ.
ಬೋಂದೇಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ಹಳೆಯಂಗಡಿ ತೋಕೂರು ಬಸ್ ನಿಲ್ದಾಣ ಬಳಿಯ ನಿವಾಸಿ ಶ್ರೀ ನಿಧಿ (29) ಸಾವನ್ನಪ್ಪಿದವರು. ಬೈಕ್ ಚಲಾಯಿಸುತ್ತಿದ್ದ ಯತೀಶ್ ದೇವಾಡಿಗ ಗಂಭೀರ ಸ್ಥಿತಿಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಅತೀವೇಗದಿಂದ ಬೈಕ್ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ ಗೆ ಬಡಿದು ಅಪಘಾತ ಸಂಭವಿಸಿದೆ. ನಿಧಿ ಸಾವನ್ನಪ್ಪಿದ್ದು ಯತೀಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಿಧಿಗೆ ಇಬ್ಬರು ಮಕ್ಕಳಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…