ಜನ ಮನದ ನಾಡಿ ಮಿಡಿತ

Advertisement

ನಾಟೆಕಲ್ ನಲ್ಲಿ ಭೀಕರ ಅಪಘಾತ, ಗಾಯಾಳು ಯುವಕನೂ ಮೃತ್ಯು!

ಹಳೆಯಂಗಡಿ: ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಮದ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಸವಾರಳಾಗಿದ್ದ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.


ಬೋಂದೇಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ಹಳೆಯಂಗಡಿ ತೋಕೂರು ಬಸ್ ನಿಲ್ದಾಣ ಬಳಿಯ ನಿವಾಸಿ ಶ್ರೀ ನಿಧಿ (29) ನಿನ್ನೆ ಸಾವನ್ನಪ್ಪಿದ್ದು ಬೈಕ್ ಚಲಾಯಿಸುತ್ತಿದ್ದ ಯತೀಶ್ ದೇವಾಡಿಗ ಗಂಭೀರ ಗಾಯಗೊಂಡಿದ್ದರು. ಅತೀವೇಗದಿಂದ ಬೈಕ್ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ ಗೆ ಬಡಿದು ಅಪಘಾತ ಸಂಭವಿಸಿತ್ತು. ನಿಧಿಗೆ ಇಬ್ಬರು ಪುಟಾಣಿ ಮಕ್ಕಳಿದ್ದು ತೋಕೂರಿನ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಯತೀಶ್ ದೇವಾಡಿಗ ಪೋಷಕರಿಗೆ ಒಬ್ಬನೇ ಪುತ್ರನಾಗಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

error: Content is protected !!