ಜನ ಮನದ ನಾಡಿ ಮಿಡಿತ

Advertisement

ಪರವಾನಗಿಯಿಲ್ಲದೆ ಅಕ್ರಮವಾಗಿ ಮಧ್ಯ ಮಾರಾಟ; ವ್ಯಕ್ತಿ ಸಹಿತ ಸಾವಿರಾರು ರೂ ಮೌಲ್ಯದ ಮಧ್ಯವನ್ನು ವಶಪಡಿಸಿಕೊಂಡ ಪೋಲೀಸರು

ಬಂಟ್ವಾಳ: ಪರವಾನಗಿಯಿಲ್ಲದೆ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಸಹಿತ ಸಾವಿರಾರು ರೂ ಮೌಲ್ಯದ ಮಧ್ಯವನ್ನು ವಶಪಡಿಸಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಂಚಿ ಎಂಬಲ್ಲಿ ನಡೆದಿದೆ.


ಮಂಚಿಕಟ್ಟೆ ಎಂಬಲ್ಲಿ ಸುಧಾಕರ್ ಎಂಬವರು ಅಕ್ರಮ ಮಧ್ಯ ಮಾರಾಟ ‌ಮಾಡುತ್ತಿದ್ದ ವ್ಯಕ್ತಿಯಾಗಿದ್ದು,ಇವರನ್ನು ಬಂಧಿಸಿದ ಪೋಲೀಸರು 32,34 KE act1965 ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಆರೋಪಿ ಸುಧಾಕರ್ ಅವರು ಮಂಚಿಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಗದಿತ ಬೆಲೆಗಿಂತ ಹೆಚ್ಚುವರಿಯಾಗಿ ಪಡೆದುಕೊಂಡು ಮಾರಾಟ ಮಾಡುತ್ತಿರುವ ಆರೋಪ ಬಂದಿದ್ದು, ಇವರ ಬಳಿಯಿಂದ 1480 ರೂ ಮೌಲ್ಯದ ವಿವಿಧ ಕಂಪೆನಿಯ ಮಧ್ಯದ ಬಾಟಲಿಯನ್ನು ವಶಪಡಿಸಿಕೊಂಡಿದ್ದಾರೆ. 80 ರೂ ಮುಖಬೆಲೆಯ 320 ರೂ ಮೌಲ್ಯದ ಅಮೃತ್ ಪ್ರೆಸ್ಟಿಜ್ ವಿಸ್ಕಿ 180 ML ನ ಪ್ಲಾಸ್ಟಿಕ್‌ 4 ಬಾಟಲಿ, 40 ರೂ ಮುಖಬೆಲೆಯ 160 ರೂ ಮೌಲ್ಯದ ಅಮೃತ್ ಪ್ರೆಸ್ಟಿಜ್ ವಿಸ್ಕಿ ಎಂದು ಬರೆದಿರುವ 90 ML ನ 4 ಸ್ಯಾಚೆಟ್, 40 ರೂ ಮುಖಬೆಲೆಯ 560 ರೂ ಮೌಲ್ಯದ Original Choice Deluxe whisky ಎಂದು ಬರೆದಿರುವ 90 ML ನ 14 ಸ್ಯಾಚೆಟ್‌, 40 ರೂ ಮುಖಬೆಲೆಯ 440 ರೂ ಮೌಲ್ಯದ Mysore Lancer Whisky ಎಂದು ಬರೆದಿರುವ 90 ML ನ 11 ಸ್ಯಾಚೆಟ್ ಹಾಗೂ ಗಿರಾಕಿಗಳಿಗೆ ಮದ್ಯ ಮಾರಾಟ ಮಾಡಿ ಬಂದ ರೂ. 350 ಹಣವನ್ನು ಪೋಲೀಸರು ವಶಪಡಿಸಿಕೊಂಡಿದ್ಧಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!