ಬಂಟ್ವಾಳ:.ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಸರ್ಕಾರಿ ನೌಕರರ ಸಂಘ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಕೂಟದ ಈಜು ಸ್ಪರ್ಧೆಯಲ್ಲಿ ಬಂಟ್ವಾ ಳ ತಾಲೂಕು ಪಂಚಾಯತ್ ನಲ್ಲಿ ಕರ್ತವ್ಯ ನಿರ್ವಾಹಿಸುತ್ತಿರುವ ಅಶೋಕ ಕುಮಾರ್ ಬರಿಮಾರು ಇವರು 50 ಮೀ.ಮತ್ತು200 ಮೀ ಬ್ಯಾಕ್ ಸ್ಟೋಕ್ ಮತ್ತು4×100 ರಿಲೇ ಯಲ್ಲಿ ಬೆಳ್ಳಿ ಪದಕ ಪಡೆದು ರಾಜ್ಯ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…