ಜನ ಮನದ ನಾಡಿ ಮಿಡಿತ

Advertisement

ಕಾಂತಾವರ : ಶ್ರೀ ಕ್ಷೇತ್ರ ಕೇಪ್ಲಾಜೆ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಹಾಗೂ ಧ್ವನಿಸುರುಳಿ ಬಿಡುಗಡೆ

ಮೂಡುಬಿದಿರೆ : ಶ್ರೀ ಕ್ಷೇತ್ರ ಕೇಪ್ಲಾಜೆ ಶ್ರೀ ಮಹಾಮ್ಮಾಯಿ ಹಾಗೂ ಉಚ್ಚಂಗಿ ದೇವಿಗುಡಿಯಲ್ಲಿ ಎಪ್ರಿಲ್ 19 ರಿಂದ 22 ರವರೆಗೆ ಜರಗುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ ಕಡಂದಲೆ ಬಿಡುಗಡೆಗೊಳಿಸಿದರು.

ಸಂಗೀತ ನಿರ್ದೇಶಕರಾದ ಪ್ರಮೋದ್ ಸಪ್ರೆ ರಚಿಸಿ, ಡಾ. ರಮೇಶ್ಚಂದ್ರ ಹಾಡಿರುವ ಕ್ಷೇತ್ರದ ಮಹಾಮ್ಮಾಯಿ ಅಮ್ಮನವರ ಸ್ತುತಿಸುವ ಧ್ವನಿಸುರುಳಿಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅಶೋಕಾನಂದ ಶೆಟ್ಟಿ ಬೇಲಾಡಿಬಾವ ಇವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೊಹನದಾಸ ಅಡ್ಯಂತಾಯ ಬೇಲಾಡಿ, ಸಂಗೀತ ನಿರ್ದೇಶಕರಾದ ಪ್ರಮೋದ್ ಸಪ್ರೆ ಕಾಂತಾವರ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನಕಾರ್ಯದರ್ಶಿ ಪ್ರಶಾಂತ್ ಕುಮಾರ್ ಪಾಲಡ್ಕ, ಕ್ಷೇತ್ರ ಅರ್ಚಕ ಗಣೇಶ್ ಕೇಪ್ಲಾಜೆ, ವ್ಯವಸ್ಥಾಪನ ಸಮಿತಿ ಉಪಾಧ್ಯಕ್ಷರಾದ ಜಯ.ಸಿ ಅಂಚನ್ ಮೈಂದಬೆಟ್ಟು, ಕೋಶಾಧಿಕಾರಿ ರಂಜಿತ್ ಶೆಟ್ಟಿ ಪುಂಚಾಡಿ, ಬ್ರಹ್ಮಕಲಶೋತ್ಸವ ಸಮಿತಿ ಕರುಣಾಕರ ಶೆಟ್ಟಿ ಬಾರಾಡಿ, ಬ್ರಹ್ಮಕಲಶೊತ್ಸವದ ಮಾಧ್ಯಮ ಮತ್ತು ಪ್ರಚಾರ ಸಮಿತಿ ಸಂಚಾಲಕ ಶಿವಪ್ರಸಾದ್ ಶೆಟ್ಟಿ ಕೆಲ್ಲಬೆಟ್ಟು ಪರಾರಿ, ವ್ಯವಸ್ಥಾಪನಾ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು‌ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!