ಬೆಳ್ತಂಗಡಿ: ಕಾಂಗ್ರೆಸ್’ನ ಲೋಕಸಭಾ ಚುನಾವಣಾ ಕಚೇರಿಯನ್ನು ಬೆಳ್ತಂಗಡಿ ಹೇರಾಜೆ ಕಾಂಪ್ಲೆಕ್ಸ್’ನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಮಾನಾಥ ರೈ ಉದ್ಘಾಟಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಪೀತಾಂಬರ ಹೇರಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಕೊಕ್ಕಡ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್, ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…