ಜನ ಮನದ ನಾಡಿ ಮಿಡಿತ

Advertisement

ಲೋಕಸಭಾ ಚುನಾವಣೆ : ಪೊಲೀಸರಿಂದ ಪೇಟೆಯಲ್ಲಿ ಪಥ ಸಂಚಲನ

ಮೂಡುಬಿದಿರೆ: ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಮೂಡುಬಿದಿರೆಯ ಪೊಲೀಸ್ ಸಿಬಂದಿಗಳು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಿಬಂಧಿಗಳು ಶುಕ್ರವಾರ ಬೆಳಿಗ್ಗೆ ಪಥ ಸಂಚಲನ ನಡೆಸಿದರು.

ಮೂಡುಬಿದಿರೆ ಪೊಲೀಸ್ ನಿರೀಕ್ಷಕ ನಿತ್ಯಾನಂದ ಪಂಡಿತ್ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ 242 ಬೆಟಾಲಿಯನ್ ಸಿಆರ್ ಪಿ ಕೆ.ಎ.ಮಹಾಧಿಕ್ ನೇತೃತ್ವದಲ್ಲಿ ಆಲಂಗಾರು ಬಡಗು ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿಯಿಂದ ಆರಂಭಗೊಂಡು ಮೂಡುಬಿದಿರೆ ಪೇಟೆ ಮೂಲಕ ಕನ್ನಡ ಭವನದವರೆಗೆ ಪಥ ಸಂಚಲನ ನಡೆಯಿತು.
ಪೊಲೀಸ್ ಉಪ ನಿರೀಕ್ಷಕರಾದ ನಂಜಾ ನಾಯ್ಕ್, ಮಂಜುನಾಥ್ ಬೋರ್ಕರ್ ಮತ್ತು ಸಿಬಂಧಿಗಳು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ 20 ಮಂದಿ ಸಿಬಂದಿಗಳು ಸಹಿತ 50 ಮಂದಿ ಈ ಪಥ ಸಂಚಲನದಲ್ಲಿ ಪಾಲ್ಗೊಂಡರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!