ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಕಾಪು: ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ

ಉಡುಪಿ: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೋರ್ವರು ಪೊಲೀಸ್ ಕ್ವಾಟ್ರಸ್ ನಲ್ಲಿಯೇ ನೇಣಿಗೆ ಶರಣಾದ ಘಟನೆ ಇಂದು ಮುಂಜಾನೆ ನಡೆದಿದೆ.

ಜ್ಯೋತಿ (29) ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೊಲೀಸ್ ಸಿಬ್ಬಂದಿ. ಜ್ಯೋತಿ ಅವರು, ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದರು. ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದುಬಂದಿದೆ.
ಮೃತ ಜ್ಯೋತಿಯವರ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯಾಗಿದ್ದು, ಅವರು ಬೆಳಿಗ್ಗೆ ಕರ್ತವ್ಯಕ್ಕೆ ಹೋಗಲೆಂದು ಹೊರಟಿದ್ದರು. ಈ ವೇಳೆ ಪತ್ನಿ ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ಪಕ್ಕದಲ್ಲಿರುವ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದಾಗ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!