ಜನ ಮನದ ನಾಡಿ ಮಿಡಿತ

Advertisement

ಶ್ರೀಮತಿ ತಾರಾ ಟಿ. ಯವರನ್ನು ನಿವೃತ್ತ ಶಿಕ್ಷಕಿಗೆ ಅಭಿನಂದನೆ

ಕಟೀಲು : ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದು
ನಿವೃತ್ತರಾದ ಶ್ರೀಮತಿ ತಾರಾ ಟಿ. ಯವರನ್ನು ಅಭಿನಂದಿಸಲಾಯಿತು.

ಕಟೀಲು : ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದು
ನಿವೃತ್ತರಾದ ಶ್ರೀಮತಿ ತಾರಾ ಟಿ. ಯವರನ್ನು ಅಭಿನಂದಿಸಲಾಯಿತು. ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಗ್ರೆಗರಿ ಸಿಕ್ವೇರಾ, ಮುಖ್ಯೋಪಾಧ್ಯಾಯ ರಾದ ಚಂದ್ರಶೇಖರ ಭಟ್ ಮತ್ತು ಸರೋಜಿನಿಯವರು ಉಪಸ್ಥಿತರಿದ್ದರು. ಶಿಕ್ಷಕಿ ಬೇಬಿ ಸ್ವಾಗತಿಸಿದರು. ಅಕ್ಷತಾ ಶೆಟ್ಟಿ ವಂದಿಸಿದರು ಅನುಷಾ ನಿರೂಪಿಸಿದರು. ಇಂಗ್ಲಿಷ್ ಹಾಗೂ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಗಳ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಮತ್ತು ಶಿಕ್ಷಕ ರಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು.
ದೇಗುಲದ ಅರ್ಚಕರಾದ ಕಮಲಾದೇವಿ ಪ್ರಸಾದ ಆಸ್ರಣ್ಣರು ‌ನಿವೃತ್ತರಿಗೆ ಶ್ರೀ ದೇವಿಯ ಶೇಷವಸ್ತ್ರ ನೀಡಿ ಗೌರವಿಸಿದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!