ಸುರತ್ಕಲ್: ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ನಡೆಯುವ ಬ್ರಹ್ಮಕುಂಭಾಭಿಷೇಕ ಹಾಗೂ ನಾಗಮಂಡಲ ಸೇವೆ ಮತ್ತು ವಿಶೇಷ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರದ ತಂತ್ರಿವರೇಣ್ಯರಾದ ಬ್ರಹ್ಮಶ್ರೀ ಶಿಬರೂರು ವೇದವ್ಯಾಸ ತಂತ್ರಿಗಳ ಆಚಾರ್ಯತ್ವದಲ್ಲಿ ಎಪ್ರಿಲ್ 3 ರಂದು ಬುಧವಾರ ಬೆಳಿಗ್ಗೆ 9.30 ಕ್ಕೆ ಚಪ್ಪರ ಮುರ್ಹೂತ ನಡೆಯಲಿದೆ.
ಹಿರಿಯ ಧಾರ್ಮಿಕ ಮುಂದಾಳು ಶೆಡ್ಡೆ ಮಂಜುನಾಥ ಭಂಡಾರಿ ಅವರು ಚಪ್ಪರ ಮುಹೂರ್ತ ನೆರವೇರಿಸಲಿದ್ದಾರೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…