ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನ ಹರ್ಷ ಶೋರೂಂನ ಗೋದಾಮಿನಲ್ಲಿ ಅಗ್ನಿ ಅವಘಡ ; ಕೋಟ್ಯಾಂತರ ಮೌಲ್ಯದ ಸೊತ್ತುಗಳು ಸುಟ್ಟು ನಾಶ…!!

ಪುತ್ತೂರು: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ.


ಪುತ್ತೂರಿನ ಹರ್ಷ ಶೋರೂಮ್ ಗೋದಾಮಿಗೆ ಅಗ್ನಿ ದುರಂತ. ದಗದಗನೆ ಉರಿಯುತ್ತಿರುವ ಬೆಂಕಿಯ ಜ್ವಾಲೆ.ಕೋಟ್ಯಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ. ಅಗ್ನಿಶಾಮಕದವರಿಂದ ಬೆಂಕಿ ನಂದಿಸುವ ಕಾರ್ಯಾಚರಣೆ.

ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಪುತ್ತೂರು ನಗರ ಪೊಲೀಸರು ಸಹಕರಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!