ಜನ ಮನದ ನಾಡಿ ಮಿಡಿತ

Advertisement

ಏರುತ್ತಿದೆ ಚುನಾವಣೆಯ ಕಾವು: ಬಿಜೆಪಿ ಮನಪಾ ಪ್ರತಿನಿಧಿಗಳ ಮಹತ್ವದ ಸಭೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಮಹಾ ಸಮರಕ್ಕೆ ಬಿಜೆಪಿ ಸರ್ವ ಸನ್ನದ್ಧವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ವಿವಿಧ ಘಟಕಗಳು, ಪ್ರಕೋಷ್ಠಗಳು, ಸಮಿತಿಗಳು ಬಿರುಸಿನ ಚಟುವಟಿಕೆ ನಡೆಸುತ್ತಿವೆ.

ಜಿಲ್ಲಾ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಮಹಾನಗರ ಪಾಲಿಕೆ ಸದಸ್ಯರ ಮಹತ್ವದ ಸಂಘಟನಾತ್ಮಕ ಸಭೆ ನಡೆಯಿತು.

ಜಿಲ್ಲಾ ಚುನಾವಣಾ ಪ್ರಭಾರಿಗಳಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿಲ್ಲಾ ಚುನಾವಣಾ ಉಸ್ತುವಾರಿಗಳಾದ ನಿತಿನ್ ಕುಮಾರ್, ಪಕ್ಷದ ಹಿರಿಯರಾದ ಮೋನಪ್ಪ ಭಂಡಾರಿ, ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್, ಮೇಯರ್ ಸುಧೀರ್‍‌ ಶೆಟ್ಟಿ ಕಣ್ಣೂರು ಅವರು ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಮಾರ್ಗದರ್ಶನ ಮಾಡಿದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!