ಬಜಪೆ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜು ಮತ್ತು ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಮಂಗಳೂರು ವಿವಿ ಮಟ್ಟದ ಪುರುಷರ ಮತ್ತು ಮಹಿಳೆಯರ ಕರಾಟೆ ಚಾಂಪಿಯನ್ ಶಿಪ್ ಉದ್ಘಾಟನೆಗೊಂಡಿತು.
ಐಕಳ ಪಾಂಪೈ ಕಾಲೇಜು ಪ್ರಾಚಾರ್ಯ ಪುರುಷೋತ್ತಮ್ ಅವರು ಉದ್ಘಾಟಿಸಿದರು. ಕಟೀಲು ದೇವಳದ ಅರ್ಚಕ ಕಮಲಾದೇವಿ ಪ್ರಸಾದ ಆಸ್ರಣ್ಣ, ಕರಾಟೆ ಶಿಕ್ಷಕರಾದ ಈಶ್ವರ ಕಟೀಲ್ ಮಾರ್ಗನ್ ವಿಲಿಯಂ, ಸಿಎ ಚರಣ್ ರಾಜ್. ಮಂಗಳೂರು ವಿವಿ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿಸೋಜ, ಶೆಲ್ವಂದ್ರನ್. ಕಟೀಲು ಕಾಲೇಜು ಪ್ರಾಂಶುಪಾಲ ವಿಜಯ್ ವಿ. ಕೆ. ದೀಪಕ್, ಕೃಷ್ಣರಾಜ ಐತಾಳ್ ಪುಷ್ಪರಾಜ ಶೆಟ್ಟಿ ಮತ್ತಿತರರಿದ್ದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…