ಜನ ಮನದ ನಾಡಿ ಮಿಡಿತ

Advertisement

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ರಾರಾಜಿಸಿದ ತುಳುನಾಡ ಧ್ವಜ

ಮಂಗಳೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಹಮ್ಮಿಕೊಂಡ ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು.

ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಂಕನಾಡಿ ಶ್ರೀ ಬ್ತಹ್ಮಬೈದರ್ಕಳ ಗರೋಡಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಅರ್ಚನೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಗೊಂಬೆ ಬಳಗ, ಚೆಂಡೆ, ಕೊಂಬು ಸಹಿತ ಮೆರವಣಿಗೆಯಲ್ಲಿ ಕಾರ್ಯಕರ್ತರು ಹೆಜ್ಜೆ ಹಾಕಿದರು. ತೆರೆದ ವಾಹನದಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್.,

ಮೆರವಣಿಗೆಯಲ್ಲಿ ತುಳುನಾಡ ಧ್ವಜ ರಾರಾಜಿಸುತ್ತಿತ್ತು. ಕಾಂಗ್ರೆಸ್ ಧ್ವಜದೊಂದಿಗೆ ಕಾರ್ಯಕರ್ತರ ಘೋಷಣೆ, ನಡಿಗೆಗೆ ವೇಗ ತುಂಬುವಂತಿತ್ತು.

Leave a Reply

Your email address will not be published. Required fields are marked *

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

ಮಂಜೇಶ್ವರ: ಮಂಜೇಶ್ವರದ ಪೊಸೋಟ್ ಮಖಾಂನಲ್ಲಿ ಕಳ್ಳತನ: 50 ಸಾವಿರ ರೂ. ನಗದು ದೋಚಿದ ಕಳ್ಳರು

ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯ ಕಾರ್ತಿಕ ದೀಪೋತ್ಸವ

ಬಂಟ್ವಾಳ: ಬಂಟ್ವಾಳದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣ ಮಠಕ್ಕೆ ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಭೇಟಿ

ಉಡುಪಿ: ಶಿರೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

error: Content is protected !!