ಮಂಗಳೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಹಮ್ಮಿಕೊಂಡ ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು.
ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಂಕನಾಡಿ ಶ್ರೀ ಬ್ತಹ್ಮಬೈದರ್ಕಳ ಗರೋಡಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಅರ್ಚನೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಗೊಂಬೆ ಬಳಗ, ಚೆಂಡೆ, ಕೊಂಬು ಸಹಿತ ಮೆರವಣಿಗೆಯಲ್ಲಿ ಕಾರ್ಯಕರ್ತರು ಹೆಜ್ಜೆ ಹಾಕಿದರು. ತೆರೆದ ವಾಹನದಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್.,
ಮೆರವಣಿಗೆಯಲ್ಲಿ ತುಳುನಾಡ ಧ್ವಜ ರಾರಾಜಿಸುತ್ತಿತ್ತು. ಕಾಂಗ್ರೆಸ್ ಧ್ವಜದೊಂದಿಗೆ ಕಾರ್ಯಕರ್ತರ ಘೋಷಣೆ, ನಡಿಗೆಗೆ ವೇಗ ತುಂಬುವಂತಿತ್ತು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…