ಜನ ಮನದ ನಾಡಿ ಮಿಡಿತ

Advertisement

ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಬುಧವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.
ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಗೆ ಇಂದು ತಮ್ಮ ನಾಮ ಪತ್ರವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಮುಖಂಡ ಸಿ.ಟಿ. ರವಿ, ಜೆಡಿಎಸ್ ಮುಖಂಡ ಎಸ್.ಎಲ್. ಭೋಜೆಗೌಡ ಇದ್ದರು‌

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!