ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಬುಧವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.
ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಗೆ ಇಂದು ತಮ್ಮ ನಾಮ ಪತ್ರವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಮುಖಂಡ ಸಿ.ಟಿ. ರವಿ, ಜೆಡಿಎಸ್ ಮುಖಂಡ ಎಸ್.ಎಲ್. ಭೋಜೆಗೌಡ ಇದ್ದರು
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…