ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ.
ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿಯಾಗಿದೆ. ಪಿಕಪ್ ನಲ್ಲಿ ಕಾಂಕ್ರೀಟ್ ಹಾಕಲು ಹಲವು ಮಂದಿ ಇದ್ದರೆನ್ನಲಾಗಿದೆ. ಬಸ್ಸಿನ ಬೆಳಗ್ಗಿನ ಟ್ರಿಪ್ ನಲ್ಲಿ ಪ್ರಯಾಣಿಕರು ತುಂಬಿಕೊಂಡಿದ್ದರೆನ್ನಲಾಗಿದೆ.
ಹಲವರು ಗಾಯಗೊಂಡಿದ್ದು ವಿವರ ಲಭ್ಯವಾಗಿಲ್ಲ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…