ಜನ ಮನದ ನಾಡಿ ಮಿಡಿತ

Advertisement

ಸುರತ್ಕಲ್:‌ ಲೋಕಸಭಾ ಚುನಾವಣೆ ಹಿನ್ನೆಲೆ ಪೊಲೀಸ್‌ ಪಥಸಂಚಲನ

ಸುರತ್ಕಲ್: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಂಜೆ ಸುರತ್ಕಲ್‌ ಪ್ಯಾರಡೈಸ್‌ ಮೈದಾನದಿಂದ ಕಾಟಿಪಳ್ಳವರೆಗೆ ಬೃಹತ್‌ ಪೊಲೀಸ್‌ ಪಥಸಂಚಲನ ನಡೆಯಿತು.

ಪಥ ಸಂಚಲನ ನೇತೃತ್ವವನ್ನು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಸಿದ್ದಾರ್ಥ್‌ ಗೋಯಲ್‌, ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ದಿನೇಶ್‌ ಕುಮಾರ್‌ ವಹಿಸಿದ್ದರು.

ಈ ಸಂದರ್ಭ ಸಿಸಿಆರ್‌ಬಿ ಎಸಿಪಿ ರವೀಶ್‌ ನಾಯ್ಕ್‌, ಮಂಗಳೂರು ಉತ್ತರ ವಿಭಾಗದ ಎಸಿಪಿ ಮನೋಜ್‌ ಕುಮಾರ್‌ ನಾಯಕ್‌, ಉಪವಿಭಾಗದ ಎಲ್ಲಾ ಪೊಲೀಸ್‌ ಠಾಣೆಗಳ ಪೊಲೀಸ್‌ ನಿರೀಕ್ಷಕರು, ಉಪನಿರೀಕ್ಷಕರು, ಸಿಬ್ಬಂದಿ ಹಾಗೂ ಸಿಎಆರ್‌, ಸಿಆರ್ಪಿಎಫ್‌, ಕೆಎಸ್‌ಆರ್‌ ಪಿ ಮತ್ತು ಸಿವಿಲ್‌ ವಿಭಾಗದ ಪೊಲೀಸರು ಸೇರಿ ಒಟ್ಟು 300ಕ್ಕೂ ಅಧಿಕ ಪೊಲೀಸರು ಪಥಸಂಚಲನದಲ್ಲಿ ಬಾಗವಹಿಸಿದ್ದರು..

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!