ಸುರತ್ಕಲ್: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಂಜೆ ಸುರತ್ಕಲ್ ಪ್ಯಾರಡೈಸ್ ಮೈದಾನದಿಂದ ಕಾಟಿಪಳ್ಳವರೆಗೆ ಬೃಹತ್ ಪೊಲೀಸ್ ಪಥಸಂಚಲನ ನಡೆಯಿತು.
ಪಥ ಸಂಚಲನ ನೇತೃತ್ವವನ್ನು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಸಿದ್ದಾರ್ಥ್ ಗೋಯಲ್, ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ವಹಿಸಿದ್ದರು.
ಈ ಸಂದರ್ಭ ಸಿಸಿಆರ್‌ಬಿ ಎಸಿಪಿ ರವೀಶ್ ನಾಯ್ಕ್, ಮಂಗಳೂರು ಉತ್ತರ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯಕ್, ಉಪವಿಭಾಗದ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು, ಉಪನಿರೀಕ್ಷಕರು, ಸಿಬ್ಬಂದಿ ಹಾಗೂ ಸಿಎಆರ್, ಸಿಆರ್ಪಿಎಫ್, ಕೆಎಸ್‌ಆರ್ ಪಿ ಮತ್ತು ಸಿವಿಲ್ ವಿಭಾಗದ ಪೊಲೀಸರು ಸೇರಿ ಒಟ್ಟು 300ಕ್ಕೂ ಅಧಿಕ ಪೊಲೀಸರು ಪಥಸಂಚಲನದಲ್ಲಿ ಬಾಗವಹಿಸಿದ್ದರು..
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…