ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ:ಆದಿ ಕಿಲ್ಲಾಡಿ ಶ್ರೀ ಕೋರ್ದಬ್ಬು ದೈವಸ್ಥಾನದಲ್ಲಿ ವಿಜೃಂಭಣೆಯ ನೇಮೋತ್ಸವ

ಮುಲ್ಕಿ: ಆದಿ ಕಿಲ್ಲಾಡಿ ಶ್ರೀ ಕೋರ್ದಬ್ಬು ದೈವಸ್ಥಾನದ ಶ್ರೀ ಕೋರ್ದಬ್ಬು ಮತ್ತು ತನ್ನಿ ಮಾನಿಗ ದೈವಗಳ ವರ್ಷಾವಧಿ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಎ. 2 ಮಂಗಳವಾರ ಬೆಳಿಗ್ಗೆ 7 ಗಂಟೆಗೆ ಚಪ್ಪರ ಮುಹೂರ್ತ, ಮಧ್ಯಾಹ್ನ ದೊಂಪ ಏರುವುದು, ಬಳಿಕ ಮಹಾ ಅನ್ನ ಸಂತರ್ಪಣೆ ನಡೆಯಿತು.

ರಾತ್ರಿ 7 ಗಂಟೆಗೆ ಭಂಡಾರ ಇಳಿಯುವ ಕಾರ್ಯಕ್ರಮನಡೆದು ಶ್ರೀ ಕೋರ್ದಬ್ಬು ಮತ್ತು ತನ್ನಿ ಮಾನಿಗ ದೈವಗಳ ವರ್ಷಾವಧಿ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭ ನಾರಾಯಣ ಭಟ್ ಕಿಲ್ಪಾಡಿ,ವಸಂತ ಗುರಿಕಾರ ಮಧ್ಯಸ್ಥ ಗೋಪಿನಾಥ ಪಡoಗ,ರಾಜೇಶ್ ಕಿಲ್ಪಾಡಿ,ರಂಜನ್ ಶೆಟ್ಟಿ ಕಿಲ್ಪಾಡಿ ಭಂಡಸಾಲೆ,ಮಾಧವ ಆಚಾರ್ಯ, ಪೃಥ್ವಿರಾಜ್ ಶೆಟ್ಟಿ ಕಿಲ್ಪಾಡಿ ಭಂಡಸಾಲೆ, ಶಂಕರ್ ಪಡoಗ,ದಯಾನಂದ ಕಿಲ್ಪಾಡಿ, ಮತ್ತಿತರರು ಉಪಸ್ಥಿತರಿದ್ದರು ಎ.3 ಸಂಜೆ ಶ್ರೀ ಧೂಮಾವತಿ ಮತ್ತು ಬಂಟ ದೈವಗಳ ನೇಮೋತ್ಸವ ನಡೆಯಲಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!