ಸುಬ್ರಹ್ಮಣ್ಯ: ದ.ಕ.ಜಿಲ್ಲಾ ಇತಿಹಾಸ ಉಪನ್ಯಾಸಕರ ಸಂಘದ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಳ್ಯ ಶಾರದಾ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್.ಎಚ್ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಸಂಘದ ಅಧ್ಯಕ್ಷ ರಾಮಚಂದ್ರ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು.ಕಾರ್ಯದರ್ಶಿಯಾಗಿ ಮಂಗಳೂರಿನ ಬಿಇಎಂ ಪದವಿಪೂರ್ವ ಕಾಲೇಜಿನ ಐತಪ್ಪ.ಎಂ ನೇಮಕಗೊಂಡರು.
ಉಳಿದಂತೆ ಕಾಟಿಪಳ್ಳ ಸರಕಾರಿ ಕಾಲೇಜಿನ ಪೂರ್ಣಿಮಾ ಕಾಮತ್(ಉಪಾಧ್ಯಕ್ಷರು),ಬೆಸೆಂಟ್ ಪದವಿಪೂರ್ವ ಕಾಲೇಜಿನ ಗಾಯತ್ರಿ ಶೆಟ್ಟಿ(ಕೋಶಾಧಿಕಾರಿ), ಪುತ್ತೂರು ಸರಕಾರಿನ ಕಾಲೇಜಿನ ಮನಮೋಹನ್(ಸಂಘಟನಾ ಕಾರ್ಯದರ್ಶಿ), ಬಲ್ಮಠ ಸರಕಾರಿ ಕಾಲೇಜಿನ ಕೃಷ್ಣಯ್ಯ(ಜತೆಕಾರ್ಯದರ್ಶಿ), ಬೆಸೆಂಟ್ ವಿದ್ಯಾಲಯದ ರೂಪಾಕ್ಷ.ಎಂ(ಗೌರವಸಲಹೆಗಾರರು)ಆಯ್ಕೆಗೊ0ಡರು.ತಾಲೂಕುಪ್ರತಿನಿಧಿಗಳಾಗಿರತ್ನಾಕರ ಸುಬ್ರಹ್ಮಣ್ಯ(ಸುಳ್ಯ,ಕಡಬ), ರೋಹಿತಾ, ಯೋಗಿತಾ, ಧರ್ಮಪಾಲ (ಮಂಗಳೂರು), ಗಿರೀಶ್ ತಂತ್ರಿ ಕಟೀಲು (ಮೂಲ್ಕಿ, ಮೂಡಬಿದ್ರೆ), ದಾಮೋದರ್(ಪುತ್ತೂರು), ಶೈಲಜಾ(ಬೆಳ್ತಂಗಡಿ), ರೇವತಿ (ಉಳ್ಳಾಲ) ನೇಮಕಗೊಂಡರು.ಮೂಡಬಿದ್ರೆ ಜೈನ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಪ್ರಭಾತ್ ಬಲ್ನಾಡ್ ಆಯ್ಕೆ ಪ್ರಕ್ರೀಯೆ ನಡೆಸಿಕೊಟ್ಟರು.
ಮಾಧ್ಯಮ ಲೋಕದಲ್ಲಿ ಅಚ್ಚಳಿಯದ ಸಾಧನೆಯನ್ನು ಮಾಡಿ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಮಾಧ್ಯಮ ಆಡಳಿತ…
ಮಾಧ್ಯಮ ಲೋಕದಲ್ಲಿ ಸುದೀರ್ಘ ದುಡಿಮೆ ಮತ್ತು ತನ್ನ ಕಲಾತ್ಮಕ ಕ್ಯಾಮರಾ ಕೌಶಲ್ಯದಿಂದ ಜನಮನ ಸೆಳೆದಿದ್ದ ನಾಗರಾಜ್ ಇಂದು ನಿಧನರಾಗಿದ್ದಾರೆ. ಆರ್ಥಿಕ…
ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದೆ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸ್ಕೂಟರ್ ಸವಾರನೋರ್ವನನ್ನು ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ಬೆಟ್ಟಂಪಾಡಿ ನಿವಾಸಿ…
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…
ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…