ಉಡುಪಿ: ರಾಜ್ಯಾದ್ಯಂತ ಹತ್ತಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದ ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ನಾಮಪತ್ರವನ್ನು ಸಲ್ಲಿಕೆ ಮಾಡದೆ ತಟಸ್ಥವಾಗಿದೆ.
ರಾಜ್ಯ ಲೋಕಸಭಾ ಚುನಾವಣೆಯ ಮೊದಲ ಹಂತದ ನಾಮಪತ್ರ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈವರೆಗೆ ಯಾರೂ ಆ ಪಕ್ಷದಿಂದ ಉಮೇದುವಾರಿಕೆ ಸಲ್ಲಿಸಿಲ್ಲ. ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಗಿಂತ ಹೆಚ್ಚು ಪ್ರಭಾವಶಾಲಿಯಾಗಿ ಸ್ಪರ್ಧೆ ಕೊಡುತ್ತೇವೆ ಎಂದು ಈ ಹಿಂದೆ ಎಸ್ ಡಿಪಿಐ ಹೇಳಿತ್ತು.
ಈ ಕುರಿತು ಪ್ರತಿಕ್ರಿಯೆ ನೀಡಿದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು , ಎಸ್ ಡಿಪಿಐ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಈ ಹಿಂದೆ ಸಿದ್ದರಾಮಯ್ಯ ಎಸ್ ಡಿಪಿಐ ಕಾರ್ಯಕರ್ತರ ಮೇಲಿದ್ದ ಕೇಸ್ ಗಳನ್ನು ವಾಪಾಸ್ ಪಡೆದಿದ್ದರು. ಈಗ ಎಸ್ ಡಿಪಿಐ ಕಾಂಗ್ರೆಸ್ ಗೆ ಬೆಂಬಲ ನೀಡುವ ಮೂಲಕ ಅವರ ಋಣ ತೀರಿಸಿದೆ ಎಂದರು.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…