ಜನ ಮನದ ನಾಡಿ ಮಿಡಿತ

Advertisement

ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವಸ್ಥಾನದ ನೇಮೋತ್ಸವದಲ್ಲಿ ಭಾಗಿಯಾಗಿ, ಪ್ರಸಾದ ಸ್ವೀಕರಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

ಪುತ್ತೂರು: ತಾಲೂಕಿನ ಕೆಯ್ಯೂರು ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವಸ್ಥಾನಕ್ಕೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಶುಕ್ರವಾರ ರಾತ್ರಿ ಭೇಟಿ ನೀಡಿದರು.

ದೈವಸ್ಥಾನದ ವಾರ್ಷಿಕ ನೇಮೋತ್ಸವದಲ್ಲಿ ಭಾಗಿಯಾದ ಪದ್ಮರಾಜ್ ಆರ್. ಅವರನ್ನು ಎಸ್‌‌.ಸಿ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಎಸ್.ಬಿ. ಜಯರಾಮ್ ರೈ ಶಾಲು ಹೊದಿಸಿ ಗೌರವಿಸಿದರು.

ಪ್ರಮುಖರಾದ ಜಯಂತ್ ನಡುಬೈಲು, ಶ್ರೀ ಪ್ರಸಾದ್ ಪಾಣಾಜೆ, ಜಯಂತ್ ಕೆಂಗುಡೇಲು ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!