ಇತರೆ

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು.

ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ ಜವಬ್ದಾರಿಯನ್ನು ಗುತ್ತಿಗೆದಾರರಿಗೆ ಈ ಸಂದರ್ಭದಲ್ಲಿ ನೆನಪಿಸಿದರು.ನೆರೆ ನೀರು ನಿಲ್ಲುವ ಗುಂಡಿಯಾದ ಸ್ಥಳದಲ್ಲಿ ಪೋಲೀಸ್ ಠಾಣೆಯ ನಿರ್ಮಾಣವಾಗಿದ್ದರಿಂದ ಆಧುನಿಕ ತಂತ್ರಜ್ಞಾನದ ಹೆಚ್ಚವರಿ ರಿಟೈಂನಿಂಗ್ ವಾಲ್ ನಿರ್ಮಾಣದ ವಿಚಾರವನ್ನು ಗುತ್ತಿಗೆದಾರರ ಗಮನಕ್ಕೆ ತಂದಿದ್ದು, ಈ ನಿಟ್ಟಿನಲ್ಲಿ ಕೆಲವೊಂದು ಸಲಹೆ,ಸೂಚನೆಗಳನ್ನು ‌ನೀಡಿದರು. ಕಟ್ಟಡದ ನಿರ್ಮಾಣದ ವೇಳೆ ಉತ್ತಮ ಗುಣಮಟ್ಟದ ಮೂಲಭೂತವಾದ ವಸ್ತುಗಳನ್ನು ಬಳಸಿ ಎಂದು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು‌
ಈ ಸಂದರ್ಭದಲ್ಲಿ ಅಡಿಸನಲ್ ಎಸ್.ಪಿ.ಜಗದೀಶ್, ಬಂಟ್ವಾಳ ಡಿ‌ವೈ.ಎಸ್.ಪಿ.ವಿಜಯಪ್ರಸಾದ್, ಬಂಟ್ವಾಳ ನಗರ ಪೋಲೀಸ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ, ಟ್ರಾಫಿಕ್ ಎಸ್.ಐ.ಸುತೇಶ್, ಪಿ‌ಎಚ್.ಸಿ.ಕ್ವಾಲಿಟಿ & ಕಂಟ್ರೋಲ್‌ ‌ಇಂಜಿನಿಯರ್ ಶಿವಪ್ರಸಾದ್,ಎಕ್ಸ್ ಕ್ಯೂಟಿವ್ ಇಂಜಿನಿಯರ್ ಸಣ್ಣೇಗೌಡ, ಎ.ಇ.ಇ‌.ರಾಜೇಶ್, ಮತ್ತಿತರರು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…

7 hours ago

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…

7 hours ago

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…

7 hours ago

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

1 day ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

1 day ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

1 day ago