ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: ಮನೆಗೆ ನುಗ್ಗಿ ಕಳವು ಪ್ರಕರಣ- ಆರೋಪಿ ಬಂಧನ

ಉಡುಪಿ: ಕುಂದಾಪುರ ತಾಲೂಕಿನ ಕೋಣಿ ಎಂಬಲ್ಲಿನ ಮನೆಯೊಂದರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.


ಕೋಣಿ ಗ್ರಾಮದ ವಿಜಯ (34) ಬಂಧಿತ ಆರೋಪಿ. ಈತನಿಂದ ಒಟ್ಟು 2.64ಲಕ್ಷ ರೂ. ಮೌಲ್ಯದ 44 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮನೆಯ ಕಪಾಟಿನಲ್ಲಿದ್ದ 44 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿದ್ದು, ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!